ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ (Breaking Bad) ವಾಲ್ಟರ್ ವೈಟ್ ಜೂನಿಯರ್ ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದ ನಟ ಆರ್‌ಜೆ ಮಿಟ್ಟೆ (RJ Mitte) ತಮ್ಮ 34ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಮೆರಿಕದ ಟೆಕ್ಸಾಸ್‌ನ ಬ್ರೌನ್ಸ್ವಿಲ್ಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಟನ ನಿಧನದ ಸುದ್ದಿಯನ್ನು ಅವರ ಪ್ರತಿನಿಧಿ ಖಚಿತಪಡಿಸಿದ್ದಾರೆ.
Back to Top News
Top
October 13, 2026 at 3:29 AM
`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ
Public TV Kannada
Excerpt from Public TV Kannada.