ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಅದರ ವಿರುದ್ಧದ ಪೊಲೀಸ್ ಕಾರ್ಯಾಚರಣೆಗಳು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿವೆ. ಪ್ರಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ (SFI) ಮತ್ತು ಡಿವೈಎಫ್‌ಐ (DYFI) ದೆಹಲಿ ಪೊಲೀಸರ ಮತ್ತು ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ…