ಮೈಸೂರು: ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳದ ಕಾರ್ಯಕರ್ತರು ಬಾವುಟವನ್ನು ಉಲ್ಟಾ ಹಿಡಿದು ಪಥಸಂಚಲನ ನಡೆಸಿದ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರಿಗೆ ಬಾವುಟ ಹಸ್ತಾಂತರಿಸುವ ವೇಳೆ ಈ ಯಡವಟ್ಟು ನಡೆದಿದೆ. ನಿರ್ಗಮಿತ ಜಿಲ್ಲಾಧ್ಯಕ್ಷ ಬಿ.ಜೆ.