ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ಸ್ಥಗಿತಗೊಳಿಸಿರುವ ವಿಚಾರ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮವನ್ನು ವಿರೋಧಿಸಿ ಜಾರ್ಖಂಡ್‌ನ ಧನಬಾದ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆಟಾ ಸಂಸ್ಥೆಯ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.