ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ತಮ್ಮ ವೈಯಕ್ತಿಕ ಜೀವನದ ಅಪರೂಪದ ನೆನಪೊಂದನ್ನು ಹಂಚಿಕೊಂಡಿದ್ದಾರೆ. ಹಿಂದೆ ಅವರ ತಂದೆ, ತಾಯಿ ಭೇಟಿ ನೀಡಿದ್ದ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದ ರೆಸ್ಟೋರೆಂಟ್‌ಗೆ ತಮ್ಮ ಗೆಳತಿಯ (Girlfriend) ಜೊತೆ ಹೋಗಿದ್ದ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ.