ಟೂರ್ನಿಯ ಲೀಗ್ ಹಂತದಲ್ಲಿ ಭಾರತ ಒಟ್ಟು 5 ಪಂದ್ಯಗಳನ್ನು ಆಡಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ಅಕ್ಟೋಬರ್ 10 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಜರುಗಲಿದೆ.