ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮಾರ್ಚ್-ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು.
Back to Top News
Top
November 26, 2026 at 9:25 AM
ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ
Oneindia Kannada
Excerpt from Oneindia Kannada.