2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಶತಃಸಿದ್ಧ ಎಂದು ಭವಿಷ್ಯ ನುಡಿದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಆ ಸಂದರ್ಭದಲ್ಲಿ ತನ್ನ ಇನ್ನೊಂದು ಮುಖವನ್ನು ತೋರಿಸುವುದಾಗಿ ವಿರೋಧಿಗಳಿಗರ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವರ ನಡೆ ನೋಡಿದ್ರೆ ಹುನ್ನಾರ ನಡೆದಿದೆ ಎನ್ನಿಸುತ್ತಿದೆ.
Back to Politics
Politics
October 18, 2026 at 7:06 AM
2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಶತಃಸಿದ್ಧ, ಆಗ ಇನ್ನೊಂದು ಮುಖ ತೋರಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ
TV9 Kannada
Excerpt from TV9 Kannada.