ಜಾಗತಿಕ ತಂತ್ರಜ್ಞಾನ ದೈತ್ಯ ಆಪಲ್ ಸಂಸ್ಥೆಯ ಇತ್ತೀಚಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಾದ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಮಾರುಕಟ್ಟೆಯಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿವೆ. ಹೊಸ ಮಾದರಿ ಪೋನ್‌ಗಳ ಗಗನಕ್ಕೇರಿದ ಬೆಲೆಯಿಂದಾಗಿ ಗ್ರಾಹಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗುತ್ತಿಲ್ಲ.