ಯಶ್ ನಟನೆಯ 'ಟಾಕ್ಸಿಕ್' ಚಿತ್ರವು ಬಿಡುಗಡೆಯಾದ ನಂತರ ಮಿಶ್ರ ಪ್ರತಿಕ್ರಿಯೆ ಹಾಗೂ ಟೀಕೆಗಳನ್ನು ಎದುರಿಸಿತ್ತು. ಇದೀಗ 'ರಾಮಾಯಣ' ಚಿತ್ರದ ಟ್ರೈಲರ್ ಬಿಡುಗಡೆ ವೇಳೆ ಮಾತನಾಡಿರುವ ಯಶ್, ಟಾಕ್ಸಿಕ್ ಟೀಕಾಕಾರರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಚಿತ್ರರಂಗದಲ್ಲಿನ ಆಂತರಿಕ ಜಗಳಗಳನ್ನು ಬ್ರಿಟಿಷರ ಒಡೆದು ಆಳುವ ನೀತಿಗೆ ಹೋಲಿಸಿದ್ದಾರೆ.