Wasim Jaffer: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್ 17) ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ಕೊನೆಯ ಹಾಗೂ ನಿರ್ಣಾಯಕ ಟಿ20 ಪಂದ್ಯ ನಡೆಯಲಿದೆ. ಇದರಲ್ಲಿ ಟೀಮ್ ಇಂಡಿಯಾವು ಗೆದ್ದರೆ ಮಾತ್ರ ಸರಣಿ ವಶಪಡಿಸಿಕೊಳ್ಳಲು ಸಾಧ್ಯ.