ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ನಾಳೆ ಬೆಳಗ್ಗೆ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.
Back to Top News
Top
October 10, 2026 at 7:23 AM
ಮೈಸೂರು ದಸರಾ 2026: ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ನಿಷೇಧಾಜ್ಞೆ ಜಾರಿ
Public TV Kannada
Excerpt from Public TV Kannada.