Sivasri Tejasvi Surya: ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಇದೀಗ ರಮೇಶ್ ಅರವಿಂದ್ ನಟನೆಯ ಬಹುನಿರೀಕ್ಷಿತ ಸೈಕಲಾಜಿಕಲ್ ಥ್ರಿಲ್ಲರ್ ‘ದೈಜಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ! ಸದ್ಯ ಶೂಟಿಂಗ್ ಮುಗಿಸಿರುವ ಈ ಚಿತ್ರದಲ್ಲಿ ಶಿವಶ್ರೀ ಅವರ ಪಾತ್ರವೇನು? ಇವರನ್ನು ಚಿತ್ರರಂಗಕ್ಕೆ ಕರೆತಂದಿದ್ದು ಯಾರು?