ಬೆಂಗಳೂರು: ಭಕ್ತರು ಭಕ್ತಿಯಿಂದ ದೇವರ ಹುಂಡಿಗೆ ಸಮರ್ಪಿಸಿದ ಕಾಣಿಕೆ, ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾದ ಹಣ ಕಾಂಗ್ರೆಸ್ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಳಕೆಯಾಗದೇ ಉಳಿದಿದೆ ಎಂದರೆ ಮುಖ್ಯಮಂತ್ರಿಗಳ ಹಿಂದೂ ವಿರೋಧಿ ನಿಲುವಿಗೆ ಇದಕ್ಕಿಂತ ಬೇರೆ ಸಾಕ್ಷಿ ಬೇಡ.