ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಬ್ ಬಚ್ಚನ್ ಮನೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ. ಮುಂಬೈನಲ್ಲಿರುವ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಬಂಗಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ಶುಕ್ರವಾರ ಮುಂಬೈ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.