ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಆದರೆ, ಇದೀಗ ಅಮೆರಿಕದ ಟೆಕ್ಸಾಸ್ ಮೂಲದ ವ್ಯಕ್ತಿಯೊಬ್ಬರು ಹಿಂದೂಗಳ ಪವಿತ್ರ ಸ್ತೋತ್ರವಾದ ಹನುಮಾನ್ ಚಾಲೀಸಾವನ್ನ ಅತ್ಯಂತ ವೇಗವಾಗಿ ಮತ್ತು ಸ್ಪಷ್ಟವಾಗಿ ಪಠಿಸಿರುವ ವಿಡಿಯೋವೊಂದು ಸೋಶಿಯಲ್‌ ಮಿಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.