MS Dhoni: ಐಪಿಎಲ್‌ ಹಾಲಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸಿಎಸ್‌ಕೆಗಿಂತ ಸ್ಟ್ರಾಂಗ್ ಎಂದು ಎಂಸ್ ಧೋನಿ ಅವರು ಹೊಗಳಿದ್ದಾರೆ. ಇದೀಗ ಇದನ್ನೇ ಇಟ್ಟುಕೊಂಡು ಆರ್‌ಸಿಬಿ ಫ್ಯಾನ್ಸ್‌ ಸಾಮಾಜಿಕ ಜಾಲತಾಣದಲ್ಲಿ ಚೆನ್ನೇ ಸೂಪರ್ ಕಿಂಗ್ಸ್‌ ಅಭಿಮಾನಿಗಳ ಕಾಲೆಳೆಯುತ್ತಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.