– ಇಂದು ಸಹ ಭಾರೀ ಮಳೆಯ ಮುನ್ಸೂಚನೆ ಲಕ್ನೋ: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಕಳೆದ 48 ಗಂಟೆಗಳಲ್ಲಿ ಸಂಭವಿಸಿದ ಭಾರೀ ಮಳೆಗೆ 15 ಮಂದಿ ಬಲಿಯಾಗಿದ್ದಾರೆ. 100ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಇಂದು ಕೂಡ ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.