Anvay Dravid: ಟೀಂ ಇಂಡಿಯಾ ದಿಗ್ಗಜ ಹಾಗೂ ಮಾಜಿ ಮುಖ್ಯ ತರಬೇತುದಾರ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ಇದೀಗ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ನಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ.
Back to Top News
Top
October 1, 2026 at 8:48 AM
Anvay Dravid: ಕನ್ನಡಿಗ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ಗೆ ದೊಡ್ಡ ಜವಾಬ್ದಾರಿ
Oneindia Kannada
Excerpt from Oneindia Kannada.