ಬೆಂಗಳೂರು: ಇ-ಕೆವೈಸಿಗೆ (e-KYC) ಹಣ ಪಡೆದ ನ್ಯಾಯಬೆಲೆ ಅಂಗಡಿ (Ration Shop) ಪರವಾನಗಿಯನ್ನು ರದ್ದು ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಲಯದ ಚಂದ್ರಪ್ಪನಗರ ಆರ್‌ಸಿಎಚ್‌ಎಸ್‌ನ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ರದ್ದುಗೊಳಿಸಿದೆ.
Back to Top News
Top
October 4, 2026 at 10:20 AM
ಇ-ಕೆವೈಸಿಗೆ ಹಣ ಪಡೆದ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು
Public TV Kannada
Excerpt from Public TV Kannada.