Coconut: ರಾಜ್ಯದ ಪ್ರಮುಖ ಕೃಷಿ ಉತ್ಪನ್ನಗಳಲ್ಲಿ ಒಂದಾದ ತಂಗಿನಕಾಯಿ ಬೆಲೆಯಲ್ಲಿ ಈ ಬಾರಿ ಭಾರಿ ಕುಸಿತ ಕಂಡುಬಂದಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಹಾಗಾದ್ರೆ ಇದಕ್ಕೆ ಕಾರಣ ಏನು ಹಾಗೂ ಪ್ರಸ್ತುತ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.