ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಸತತ ಸೋಲು ಕಂಡಿದ್ದ ನ್ಯೂಜಿಲೆಂಡ್, ಈ ಪಂದ್ಯದಲ್ಲಿಯೂ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವಂತಾಯಿತು. ಆದರೆ, ಗ್ಲೆನ್ ಫಿಲಿಪ್ಸ್ ಮತ್ತು ಮೈಕೇಲ್ ಬ್ರೇಸ್‌ವೆಲ್ ಜೋಡಿಯ ವಿಧ್ವಂಸಕ ಬ್ಯಾಟಿಂಗ್ ಪ್ರದರ್ಶನದಿಂದ ಕೀವಿಗಳ ಪಡೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 259 ರನ್‌ಗಳ ಬೃಹತ್ ಮೊತ್ತ ಪೇರಿಸಿ ವಿಶ್ವದಾಖಲೆ…