ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ವಿಚಾರ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕೆಎಂಎಫ್‌ಗೆ (KMF) ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಹಾಲಿನ ದರ ಲೀ.10ರೂ.ಯಿಂದ 14 ರೂ. ಏರಿಕೆ ಮಾಡುವಂತೆ ಹಾಲು ಒಕ್ಕೂಟಗಳು ಭಾರೀ ಬೇಡಿಕೆ ಇಟ್ಟಿದ್ದವು.