ಮೈಸೂರು: ನಾಡಹಬ್ಬ ಮೈಸೂರು ದಸರಾ(Mysuru Dasara) ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ. ಈ ಬಾರಿಯ ದಸರಾ ಆಚರಣೆಗೆ ಸರ್ಕಾರ ಕೈಗೊಂಡಿರುವ ದಿಢೀರ್ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.