Ration Card: ಬಿಪಿಎಲ್‌ ಪಡಿತರ ಚೀಟಿಗೆ ಸಂಬಂಧಿಸಿದಂತೆ ಆದಾಯದ ಆಧಾರದ ಮೇಲೆ ಎಪಿಎಲ್‌ಗೆ ವರ್ಗಾವಣೆಯಾಗುತ್ತಿರುವ ಬಗ್ಗೆ ಅರಸೀಕೆರೆಯ ಜನ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವುದಾಗಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ.