ರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ಕರ್ನಾಟಕದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಕುರಿತು ಚರ್ಚಿಸಬೇಕಿರುವ ಹಿನ್ನೆಲೆ 3 ದಿನ ನಿಗದಿಯಾಗಿದ್ದ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದ್ದು, ರೈತರಿಗೆ ಸರ್ಕಾರದಿಂದ ವಿಶೇಷ ಪರಿಹಾರ ಹಾಗೂ ಮಹತ್ವದ ಘೋಷಣೆಗಳ ನಿರೀಕ್ಷೆಯಿದೆ.
Back to Politics
Politics
September 24, 2026 at 5:56 AM
Karnataka Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನದ 4ನೇ ದಿನದ ಕಲಾಪ ನೇರಪ್ರಸಾರ
TV9 Kannada
Excerpt from TV9 Kannada.