ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಲ್ಲ (ಯಾದವ) ಜನಾಂಗದ ಶಾಸಕ ಡಿ.ಟಿ. ಶ್ರೀನಿವಾಸ್ ಹಾಗೂ ಎಂ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗೊಲ್ಲ (ಯಾದವ) ಸಮಾಜದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Back to Top News
Top
August 7, 2026 at 1:05 AM
ಗೊಲ್ಲ ಜನಾಂಗಕ್ಕೆ ಅನ್ಯಾಯ ಎಂದು ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ
Prajavani