ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಬಳ್ಳಾಪುರ (Chikkaballapuರ) ತಾಲೂಕಿನ ಪ್ರಸಿದ್ಧ ಸ್ಕಂದಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ವೇಳೆ ಯುವಕನಿಗೆ ವಿಷಕಾರಿ ಹಾವು ಕಚ್ಚಿರುವ ಘಟನೆ ನಡೆದಿದೆ. ಬೆಂಗಳೂರಿನ ಸಹಕಾರನಗರ ನಿವಾಸಿ ದೇವೇಂದ್ರ (33) ಹಾವು ಕಡಿತಕ್ಕೊಳಗಾದ ಯುವಕ.
Back to Top News
Top
October 18, 2026 at 5:53 AM
ಸ್ಕಂದಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ವೇಳೆ ಯುವಕನಿಗೆ ವಿಷಕಾರಿ ಹಾವು ಕಡಿತ
Public TV Kannada
Excerpt from Public TV Kannada.