ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ, ಬ್ಯಾರಕ್ ಬದಲಾವಣೆ ಮನವಿ ಹಾಗೂ ಜಾಮೀನು ಅರ್ಜಿಗಳ ವಿಚಾರಣೆ ಅಕ್ಟೋಬರ್ 23ಕ್ಕೆ ಮುಂದೂಡಿಕೆಯಾಗಿದೆ.