ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case)) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕನೇ ದಿನದ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆ ದಾಖಲಾಗಲಿದೆ. ಇಂದು ಬಹುತೇಕ ಮಾಫಿ ಸಾಕ್ಷ್ಯ ಹೇಳಿಕೆ ಮುಕ್ತಾಯವಾಗುವ ಸಾಧ್ಯತೆ ಇದೆ. ಇದೇ ವೇಳೆ ಕ್ರಾಸ್ ಎಗ್ಸಾಮಿನೇಷನ್‌ಗೆ ದಿನಾಂಕ ನಿಗದಿಯಾಗಲಿದೆ.