ಸ್ಟಿಂಗ್ ಆಪರೇಷನ್ ಬಗ್ಗೆ ಇಂದು (ಅ.15) ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಪ್ರತ್ಯೇಕ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಹಿಂದೇಟು ಹಾಕಿದೆ. ಹೌದು...ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಕ್ತ ತನಿಖೆಯನ್ನೇ ಮುಂದುವರಿಸಲು ನಿರ್ಧರಿಸಿದೆ.