ಕೇಪ್‌ಟೌನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೇಲೆರಿದೆ. ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ.
Back to Sports
Sports
October 31, 2026 at 1:27 PM
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಆಫ್ರಿಕಾ; ಅಗ್ರಸ್ಥಾನ ಕಳೆದುಕೊಂಡ ಕಾಂಗರೂಗಳು
TV9 Kannada
Excerpt from TV9 Kannada.