ಬೆಂಗಳೂರು: ಬಿಟ್ ಕಾಯಿನ್ (Bit Coin) ಹಗರಣ ಸಂಬಂಧ ಇಡಿ (ED) ಅಧಿಕಾರಿಗಳಿಂದ ಬಂಧಿತರಾಗಿದ್ದ ಆರೋಪಿ ಶ್ರೀಕಿ ಮತ್ತು ರಾಬಿನ್ ಖಂಡೇಲವಾಲಗೆ ಜಾಮೀನು (Bail) ಮಂಜೂರು ಮಾಡಲಾಗಿದೆ. ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದ ಮುಂದೆ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು.