ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಎಂದಿಗೂ ಮರೆಯಾಗದ ಹಾಡುಗಳ ಪೈಕಿ ‘ಮಹಾಕ್ಷತ್ರಿಯ’ ಚಿತ್ರದ ‘ಈ ಭೂಮಿ ಬಣ್ಣದ ಬುಗುರಿ’ ಗೀತೆಗೆ ವಿಶೇಷ ಸ್ಥಾನವಿದೆ. ಜೀವನದ ತತ್ವವನ್ನು ಸರಳ ಪದಗಳಲ್ಲಿ ಕಟ್ಟಿಕೊಟ್ಟಿರುವ ಈ ಹಾಡು ಇಂದಿಗೂ ಸಂಗೀತಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೂ ಈ ಹಾಡಿಗೆ ಏನಿದೆ ನಂಟು?