ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ ಮಾಡಿ 52ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಗ್ಯಾನೇಂದ್ರ ಕುಮಾರ್ ಬಂಧಿಸಿತ್ತು.
Back to Top News
Top
September 25, 2026 at 11:57 AM
IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ
Public TV Kannada
Excerpt from Public TV Kannada.