ಅಮೆರಿಕ-ಇಸ್ರೇಲ್ ಮತ್ತು ಇರಾನ್ (Iran) ನಡುವಿನ ಯುದ್ಧ ಬೂದಿ ಮುಚ್ಚಿದ ಕೆಂಡದಂತಿದೆ. ರಣಭೀಕರ ದಾಳಿ ನಡೆಸಿ ಯುದ್ಧಕ್ಕೆ ಅಂತ್ಯ ಹಾಡಲು ಎದುರಾಳಿಗಳು ಹವಣಿಸುತ್ತಿದ್ದಾರೆ. ತಮ್ಮ ಬತ್ತಳಿಕೆಯಲ್ಲಿರುವ ಬ್ರಹ್ಮಾಸ್ತ್ರಗಳನ್ನು ಪರಸ್ಪರರ ಮೇಲೆ ಪ್ರಯೋಗಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ.