ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಂಡಿರುವ ನಡುವೆಯೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಡಿ ತೋರಿಸಿ ರಾಜೀನಾಮೆ ಪಡೆಯಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಆರೋಪ ಮಾಡಿದ್ದಾರೆ. ಸಿಎಂ ಸ್ಟಿಂಗ್ ಬಗ್ಗೆ ಹುಷಾರಾಗಿರಬೇಕೆಂದು ಹೇಳುತ್ತಾರೆ. ಹಾಗಾದ್ರೆ ಸ್ಟಿಂಗ್ ಆಪರೇಷನ್ ಮಾಡಿದ್ದು ಸಿಎಂಗೆ ಹೇಗೆ ಗೊತ್ತಾಯ್ತು?
Back to Politics
Politics
October 13, 2026 at 12:56 PM
‘CD ತೋರಿಸಿ ಸಿದ್ದರಾಮಯ್ಯ ರಾಜೀನಾಮೆ ಪಡೆದಿದ್ದಾರೆ’: ಸ್ಫೋಟಕ ಆರೋಪ ಮಾಡಿದ ಯತ್ನಾಳ್
TV9 Kannada
Excerpt from TV9 Kannada.