ಚಿಕ್ಕಬಳ್ಳಾಪುರ: ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.