ರಣಜಿ ಟ್ರೋಫಿಯಲ್ಲಿ ತಮಿಳುನಾಡಿನ ಸಾಯಿ ಕಿಶೋರ್ ಜಾರ್ಖಂಡ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಹ್ಯಾಟ್ರಿಕ್ ಸೇರಿದಂತೆ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ತಂಡಕ್ಕೆ ಇನ್ನಿಂಗ್ಸ್ ಗೆಲುವು ತಂದುಕೊಟ್ಟರು.