ವಿಶೇಷವಾಗಿ ಪ್ರದೋಶ್, ಮಾಫಿ ಸಾಕ್ಷಿಯಾಗಿ ಬದಲಾದ ಬಳಿಕವಂತೂ ಈ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದೆ, ದೇಶದ ಗಮನ ಸೆಳೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಅರ್ಜಿಗಳು ಸಲ್ಲಿಕೆ ಆಗುತ್ತಲೇ ಇವೆ. ವಿಚಾರಣೆ ನಡೆಯುತ್ತಲೇ ಇದೆ. ಇದೇ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
Back to Entertainment
Entertainment
September 26, 2026 at 1:56 PM
ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ, ದರ್ಶನ್ಗೂ ಶಾಕ್
TV9 Kannada
Excerpt from TV9 Kannada.