ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.