Gold Price 30 October 2026: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕುಸಿದಿವೆ. ಚಿನ್ನದ ಬೆಲೆ 155 ರೂ, ಬೆಳ್ಳಿ ಬೆಲೆ 5 ರೂ ಇಳಿದಿವೆ. 22 ಕ್ಯಾರಟ್ ಚಿನ್ನದ ಬೆಲೆ 13,195 ರೂನಿಂದ 13,040 ರೂಗೆ ಕುಸಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,226 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 210 ರೂ ಇದೆ.
Back to Business
Business
October 30, 2026 at 6:22 AM
Gold Rates 30 October: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ; ಬೆಳ್ಳಿ ಬೆಲೆ ಮತ್ತೆ ಇಳಿಕೆ
TV9 Kannada
Excerpt from TV9 Kannada.