ಮಡಿಕೇರಿ: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಸುಮಾರು 19 ವರ್ಷದ ಗಂಡಾನೆಯೊಂದು ಮೃತಪಟ್ಟಿದೆ. ಕಾದಾಟದಲ್ಲಿ ಗಾಯಗೊಂಡು, ಮುರಿದ ದಂತದೊಂದಿಗೆ ಶಿಬಿರಕ್ಕೆ ಬಂದಿದ್ದ ಆನೆಗೆ ಅರಣ್ಯ ಇಲಾಖೆ ಕಳೆದ ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ ನೀಡಿತ್ತು. ತಜ್ಞ ವೈದ್ಯರ ತಂಡದಿಂದಲೂ ಚಿಕಿತ್ಸೆ ನೀಡಲಾಗಿತ್ತು.
Back to Top News
Top
September 29, 2026 at 4:23 PM
5 ತಿಂಗಳಿಗೂ ಹೆಚ್ಚು ಕಾಲ ಚಿಕಿತ್ಸೆ ನೀಡಿದರೂ ಬದುಕುಳಿಯಲಿಲ್ಲ; ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು
Public TV Kannada
Excerpt from Public TV Kannada.