ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕರು ತಮ್ಮ ದಿನನಿತ್ಯದ ಆಹಾರ ಪದ್ಧತಿ ಮತ್ತು ಜೀವನಶೈಲಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಕರೆ ನೀಡಿದ್ದಾರೆ. ರುಚಿಗಿಂತ ದೇಹದ ಆರೋಗ್ಯ ಕಾಯುವ ಪೌಷ್ಟಿಕ ಆಹಾರ ಧಾನ್ಯಗಳ ಸೇವನೆಗೆ ಪ್ರಾಮುಖ್ಯತೆ ನೀಡಬೇಕು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯಲು ಜಾಗೃತಿ ವಹಿಸಬೇಕು…