ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ಅಕ್ಟೋಬರ್ 14ರಂದು ಮೂರನೇ ವರ್ಷದ ಕಾಫಿ ದಸರಾ ಜರುಗಲಿದ್ದು, ವಿವಿಧ ಕಾಫಿ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ. ಅಕ್ಟೋಬರ್ 10ರೊಳಗೆ ಹೆಸರು ನೋಂದಾಯಿಸಲು ಅವಕಾಶವಿದೆ.