ಬೆಂಗಳೂರು: ಕರ್ನಾಟಕದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಮಹಿಳೆಯರಿಗೆ ತಲಾ ಎರಡು ಹಸುಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.