ಬ್ರಿಟಿಷ್ ಪೌರತ್ವ ಪಡೆದಿರುವ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಆಮಿರ್, ಐಪಿಎಲ್ 2027ರ ಹರಾಜಿನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ವರದಿಗಳು ಬಂದಿವೆ. ಆದರೆ ಐಪಿಎಲ್‌ನಲ್ಲಿ ಆಡುವ ಬಗ್ಗೆ ಆಮಿರ್ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.