Karnataka Dam Water Level: ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಜಲಾಶಯಗಳ ನೀರಿನ ಮಟ್ಟ ಅಲ್ಪ ಸುಧಾರಿಸಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Back to Top News
Top
October 6, 2026 at 4:17 AM
Karnataka Dam Water Level: ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಮಳೆ: 14 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ
Oneindia Kannada
Excerpt from Oneindia Kannada.