Abhishek Sharma: ಭಾರತದ-ನ್ಯೂಜಿಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ ಇಂದು (ಅಕ್ಟೋಬರ್ 22) ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿದ ನಡೆದಿದೆ. ಈ ವೇಳೆ ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ವಿಶ್ವದಾಖಲೆಯನ್ನು ಮಾಡಿದ್ದಾರೆ.
Back to Top News
Top
October 22, 2026 at 11:22 AM
Abhishek Sharma: 6,6,6,6,6,6,6.. ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
Oneindia Kannada
Excerpt from Oneindia Kannada.