ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಬಹುದೊಡ್ಡ ಸಿಹಿಸುದ್ದಿ ನೀಡಿದೆ. ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲುವ ಕಿರಿಕಿರಿಗೆ ಮುಕ್ತಿ ನೀಡಲು ಸರ್ಕಾರ ಮುಂದಾಗಿದ್ದು, ಫಲಾನುಭವಿಗಳು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಫೋನ್ ಮೂಲಕವೇ ಸ್ವತಃ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅನ್ನ ಸೇವೆ ಎಂಬ ನೂತನ…